ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ : ಸಚಿವ ಜಾರಕಿಹೊಳಿ ಭರವಸೆ

ಚಿಕ್ಕಮಗಳೂರು: ಜಿಲ್ಲೆ ಮತ್ತು ತಾಲ್ಲೂಕಿಗೆ ಅನುಕೂಲವಾಗುವಂತೆ ಮೊದಲ ಆದ್ಯತೆ ನೀಡಿ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ತಾಲ್ಲೂಕಿನ ಗಿರಿ ಭಾಗದ ಮಹಲ್, ಕೆಮ್ಮಣ್ಣುಗುಂಡಿ, ಮುಳ್ಳಯ್ಯನಗಿರಿ ಭಾಗಕ್ಕೆ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿ ಮಾತನಾಡಿದರು. ಮಹಲ್‌ನಿಂದ ಕೆಮ್ಮಣ್ಣುಗುಂಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಪಡಿಸಬೇಕೆಂಬ ಬೇಡಿಕೆ ಇದೆ. ಕಳೆದ ೧೦ ವರ್ಷಗಳಿಂದ ಈ ರಸ್ತೆ ಮುಚ್ಚಲ್ಪಟ್ಟಿದೆ. ಈ ಹಿಂದೆ ಇದ್ದ ರಸ್ತೆಯನ್ನು ಮತ್ತೆ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆ ಕಡೆಯಿಂದ ಸಮಸ್ಯೆ […]

ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ :  ಪೆಟ್ರೋಲ್ ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 3 ಜನ ಬಂಧನ

ಚಿಕ್ಕಮಗಳೂರು:ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ನಿಂದ ಸುಟ್ಟು ತಲೆಮರೆಸಿಕೊಂಡಿದ್ದ 3 ಜನ ಆರೋಪಿತರನ್ನು ಬಂಧಿಸಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಯಾವುದೋ ಅನಾಮಧೇಯ ವ್ಯಕ್ತಿಯ ದೇಹವು ಸುಟ್ಟ ಸ್ಥಿತಿಯಲ್ಲಿರುವುದು ಪತ್ತೆಯಾಗಿತ್ತು. ವ್ಯಕ್ತಿಯನ್ನು ಯಾರೋ ಕೊಲೆ ಮಾಡಿ ಸೌದೆ ಮತ್ತು ಪೆಟ್ರೋಲ್ ಬಳಿಸಿ ಸುಟ್ಟು ಹಾಕಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿರುವುದು ಕಂಡು ಬಂದಿತ್ತು. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಕಡೂರು ಟೌನ್ ನ ಕೋಟೆ ವಾಸಿ ಶ್ರೀಮತಿ […]