ಚಿಕ್ಕಮಗಳೂರು : ಮಲೆನಾಡ ಭಾಗದಲ್ಲಿ ಭಾರಿ ಗಾಳಿ ಮಳೆ ಹಿನ್ನೆಲೆ ನಾಳೆ (ಜೂ.16) ಮಲೆನಾಡ ಭಾಗದ 6 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ರಜೆ ಘೋಷಣೆ
ಸದ್ಯಕ್ಕೆ ಸೋಮವಾರ ಒಂದು ದಿನ ಮಾತ್ರ ರಜೆ ಘೋಷಿಸಿದ ಜಿಲ್ಲಾಡಳಿತ
