ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ : ಭಾರಿ ಮಳೆ ತಂದ ಅವಾಂತರ

Share:

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ.
ಧಾರಾಕಾರವಾಗಿ ಸುರಿದ ಮಳೆಗೆ ಗುಡ್ಡ ,ಬಂಡೆ ಕಲ್ಲು ಕುಸಿದು ಅಪಾಯದ ಮುನ್ನೆಚ್ಚರಿಕೆ ನೀಡಿದೆ
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು,ರಸ್ತೆಯ ನಾಲ್ಕು ಕಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ.
ರಾಷ್ಟ್ರೀಯ ಹೆದ್ದಾರಿ 173 ರ
ದಕ್ಷಿಣ ಕನ್ನಡ _ಚಿಕ್ಕಮಗಳೂರು ಜಿಲ್ಲಾ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಬೇಕಾಗಿದೆ.
ಮಳೆಯಿಂದ ಜಲಪಾತಗಳು ಮೈತುಂಬಿ ಪ್ರವಾಸಿಗರನ್ನು ಆಕರ್ಷಿಸುತ್ತಿವೆ, ಇನ್ನೊಂದೆಡೆ ಅವಾಂತರಗಳು ಅಪಾಯದ ಸುಳಿವನ್ನು ನೀಡಿವೆ.

Leave a Reply

Your email address will not be published. Required fields are marked *

On Key

Related Posts

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ: ನಾಲ್ವರಿಗೆ ಗಂಭೀರ ಗಾಯ

ಚಿಕ್ಕಮಗಳೂರು:ಪ್ರವಾಸಿಗರ ಟಿ.ಟಿ ವಾಹನ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯ ವಾಗಿದೆ.ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರುಮೂಡಿಗೆರೆ

ಅಮಿತ್ ಶಾ-ಸಿ.ಟಿ.ರವಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಧರಣಿ

ಚಿಕ್ಕಮಗಳೂರು:ಕೋಮುವಾದವನ್ನುಮುಂದಿಟ್ಟು ಜನರನ್ನು ಸಂಘರ್ಷಕ್ಕೀಡು ಮಾಡುವಸಂಘಪರಿವಾರದ ಮಾನಸಿಕತೆ ಆಮಿತ್ ಶಾ ಹೇಳಿಕೆಯಿಂದ ಬಹಿರಂಗಗೊಂಡಿದೆ ಎಂದು ಜಿಲ್ಲಾಕಾಂಗ್ರೆಸ್‌ ಉಸ್ತುವಾರಿ, ಮಾಜಿ ಸಚಿವ ರಮಾನಂದ