ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಆಸ್ತಿ ಗಾಗಿ ಕಲಹ : ಸಹೋದರಿಯರಿಂದಲೇ ಕೊಲೆ

Share:

ಚಿಕ್ಕಮಗಳೂರು : ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಲೆ ಮಾಡಿದ ಘಟನೆ ನಡೆದಿದೆ
ಬೆಳ್ಳಂಬೆಳಗ್ಗೆ ಕಣ್ಣಿಗೆ ಖಾರದ ಪುಡಿ ಎರಚಿ ಕೊಚ್ಚಿ ರಕ್ತ ಸಂಬಧಿಗಳು ಕೊಲೆ ಮಾಡಿದ್ದಾರೆ
ಆಸ್ತಿಗಾಗಿ ಕುಟುಂಬಸ್ಥರ ಜೊತೆ ಆಗಾಗ್ಗೆ ಗಲಾಟೆ ನಡೆಯುತ್ತಿದ್ದು,
ಭಾವನ ಜೊತೆಗೂಡಿ ಮೂವರು ಸಹೋದರಿಯರೂ ಈ ಕೃತ್ಯ ಎಸಗಿದ್ದಾರೆ.
ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು
ರಾಘವೇಂದ್ರ (40) ಮೃತ ದುರ್ದೈವಿ
ಮಲಗಿದ್ದಲ್ಲೇ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲಿಸಿದರು
ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

On Key

Related Posts

ಅಮಿತ್ ಶಾ-ಸಿ.ಟಿ.ರವಿ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಧರಣಿ

ಚಿಕ್ಕಮಗಳೂರು:ಕೋಮುವಾದವನ್ನುಮುಂದಿಟ್ಟು ಜನರನ್ನು ಸಂಘರ್ಷಕ್ಕೀಡು ಮಾಡುವಸಂಘಪರಿವಾರದ ಮಾನಸಿಕತೆ ಆಮಿತ್ ಶಾ ಹೇಳಿಕೆಯಿಂದ ಬಹಿರಂಗಗೊಂಡಿದೆ ಎಂದು ಜಿಲ್ಲಾಕಾಂಗ್ರೆಸ್‌ ಉಸ್ತುವಾರಿ, ಮಾಜಿ ಸಚಿವ ರಮಾನಂದ

ನಿಷೇಧಿತ ಮದ್ಯ ವಶ : ಓರ್ವನ ಬಂಧನ

ಚಿಕ್ಕಮಗಳೂರು:  ಅಬಕಾರಿ ಸಿಬ್ಬಂದಿ ದಾಳಿ ನಡೆಸಿಚಿಕ್ಕಮಗಳೂರು ನಗರದ ದರ್ಜಿ ಬೀದಿಯ ಮನೆಯೊಂದರಲ್ಲಿ ದಾಸ್ತಾನು ಇಟ್ಟಿದ್ದ ನಿಷೇಧಿತ ವಿವಿಧ ಬ್ರಾಂಡ್ ಗಳ