ಚಿಕ್ಕಮಗಳೂರು : ರಾಜ್ಯ ಕೆಇಎ ನಡೆಸಿದ ಪ್ರಾಧ್ಯಾಪಕರ ಹುದ್ದೆಗೆ ಬಿ. ಎಂ .ಲಿತಿನ್
8ನೇ ರಾಂಕ್ ಪಡೆದಿದ್ದಾರೆ
ಇವರು ಮೂಡಿಗೆರೆ ತಾಲ್ಲೂಕು ಬಾಳೂರು ಹೊರಟ್ಟಿಯ ಅಡಿಗೆ ಮಲ್ಲೇಶ್ ಅವರ ಹಿರಿಯ ಪುತ್ರ .
ಪ್ರಸ್ತುತ ಕಾರ್ಕಳದ ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದು ಪಿ ಎಚ್.ಡಿ ಪದವಿಯನ್ನು ಮಣಿಪಾಲ್ ನಲ್ಲಿ ಮುಗಿಸಿರುತ್ತಾರೆ.