ಚಿಕ್ಕಮಗಳೂರು ದತ್ತಜಯಂತಿ ಹಿನ್ನೆಲೆಯಲ್ಲಿ
ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಮಾಲಾಧಾರಿಗಳು ಭಿಕ್ಷಾಟನೆ ನಡೆಸಿದರು.
ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ಮಾಡಿದರು.
ದತ್ತ ಭಜನೆಯೊಂದಿಗೆ ನಾರಾಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿಸಂಗ್ರಹ ನಡೆಸಿದರು
ಪಡಿ ರೂಪದಲ್ಲಿ ಅಕ್ಕಿ, ಬೆಲ್ಲ, ಕಾಯಿಯನ್ನು ಸ್ಥಳೀಯರು ನೀಡಿದರು.
ಸಂಗ್ರಹಿಸಿದ ಪುಡಿಯನ್ನು ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯರಿಗೆ ಮಾಲಾಧಾರಿಗಳು ಅರ್ಪಿಸಲಿದ್ದಾರೆ.
*ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದು ಸಂಜೆ ಚಿಕ್ಕಮಗಳೂರು ನಗರದಲ್ಲಿ ದತ್ತಮಾಲಾ ಧಾರಿಗಳ ಬೃಹತ್ ಶೋಭಾಯಾತ್ರೆ ನಡೆಯಲಿದೆ