ಚಿಕ್ಕಮಗಳೂರು : ಶಾಸಕ ಸಿ.ಟಿ ರವಿ ಬಿಡುಗಡೆ ಆದೇಶದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ
ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜರುಗಿತು
ಚಿಕ್ಕಮಗಳೂರಿನ ಸಿ.ಟಿ.ರವಿ ನಿವಾಸದ ಮುಂಭಾಗ ಸೇರಿದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ತಿಳಿಸಿ ಸಂಭ್ರಮಿಸಿದರು.
ಸಿ.ಟಿ ರವಿ ಪರ ಘೋಷಣೆ ಕೂಗಿದ ಕಾರ್ಯಕರ್ತರು ಡಿಕೆಶಿ ವಿರುದ್ಧ ಘೋಷಣೆ ಕೂಗಿದರು.
ಮಹಿಳಾ ಕಾರ್ಯಕರ್ತರು ಶಾಸಕರ ಪರ ಘೋಷಣೆ ಕೂಗುತ್ತಾ ಕುಣಿದು ಕುಪ್ಪಳಿಸಿದರು