ಚಿಕ್ಕಮಗಳೂರು:ಪ್ರವಾಸಿಗರ ಟಿ.ಟಿ ವಾಹನ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯ ವಾಗಿದೆ.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ದರ್ಶನ ಪಡೆಯಲು ತೆರಳುತ್ತಿದ್ದ ಪ್ರವಾಸಿಗರು
ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು,ನಾಲ್ವರಿಗೆ ಗಂಭೀರ ಗಾಯವಾಗಿದ್ದು ,ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೂಡಿಗೆರೆ ತಾಲ್ಲೂಕಿನ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು