ಚಿಕ್ಕಮಗಳೂರು ನ್ಯೂಸ್

Chikmgalur News

ಕಾಫಿ ಕಣಜದ ಸುದ್ದಿಜಾಲ

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಬಿದ್ದು ಯುವಕ ಸಾವು

Share:

ಚಿಕ್ಕಮಗಳೂರು :ಚಾಲಕನ ನಿಯಂತ್ರಣ ತಪ್ಪಿ ಜೀಪ್ ಸಮೇತ ಭದ್ರಾ ನದಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಳಸ ತಾಲೂಕಿನ ಕೊಳಮಾಗೆ ಗ್ರಾಮದ ಬಳಿ ಘಟನೆ ನಡೆದಿದೆ.ಗಣಪತಿಕಟ್ಟೆ ನಿವಾಸಿ ಶಮಂತ (23) ಮೃತ ಯುವಕ.
ಭದ್ರಾ ನದಿಯ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ಸಮೇತ ನದಿಗೆ ಯುವಕ ಬಿದ್ದಿದ್ದಾನೆ.
ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ ಚೀಪ್ ಚಾಲಕ ಶಮಂತ.
ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸುರಿಯುತ್ತಿರೋ ಮಳೆಯಿಂದ ಕಾರ್ಯಾಚರಣೆಗೂ ತೊಂದರೆ ಆಗಿದೆ
ಬಾಳೆಹೊನ್ನೂರಿನಿಂದ ಅಗ್ನಿಶಾಮಕ ಸಿಬ್ಬಂದಿ ಹೋಗಿದ್ದು,ಮುಳುಗು ತಜ್ಞ ಮಲ್ಪೆ ಈಶ್ವರ್ ಕರೆಸಲು ಪೋಲಿಸರು ನಿರ್ಧಾರ ಮಾಡಿದ್ದಾರೆ.

Leave a Reply

Your email address will not be published. Required fields are marked *

On Key

Related Posts

ಬಣಕಲ್ ಪಟ್ಟಣದಲ್ಲಿ ಕಾರು ಡಿಕ್ಕಿ :  ದ್ವಿಚಕ್ರವಾಹನ ಜಖಂ -ಇಬ್ಬರಿಗೆ ಗಾಯ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿ ನಿಲ್ಲಿಸಿದ್ದ ದ್ವಿಚಕ್ರವಾಹನಗಳಿಗೆ